alex Certify ಬಿಡುಗಡೆಯಾಯ್ತು ‘ಮ್ಯಾಟ್ನಿ’ ಸಿನಿಮಾದ ಫಸ್ಟ್ ಲುಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆಯಾಯ್ತು ‘ಮ್ಯಾಟ್ನಿ’ ಸಿನಿಮಾದ ಫಸ್ಟ್ ಲುಕ್

ಮನೋಹರ್ ಕಾಂಪಲ್ಲಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ನಟ ನೀನಾಸಂ ಸತೀಶ್ ನಟನೆಯ ಹೊಸ ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಲಾಗಿದೆ.

ಈ ಸಿನಿಮಾಗೆ ‘ಮ್ಯಾಟ್ನಿ’ ಎಂದು ಹೆಸರಿಟ್ಟಿದ್ದು, ಪಾರ್ವತಿ ಎಂಬುವವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಇಂದು ಗಾಂಧಿ ಜಯಂತಿಯ ದಿನದಂದು ಚಿತ್ರದ ಫಸ್ಟ್ ಲುಕ್ ಹಾಗೂ ಶೀರ್ಷಿಕೆಯನ್ನು ರಿಲೀಸ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...