alex Certify ಬಿಡುಗಡೆಯಾಯ್ತು ‘ಯುವರತ್ನ’ ಚಿತ್ರದ ಎರಡನೇ ಲಿರಿಕಲ್ ಸಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆಯಾಯ್ತು ‘ಯುವರತ್ನ’ ಚಿತ್ರದ ಎರಡನೇ ಲಿರಿಕಲ್ ಸಾಂಗ್

ಈಗಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ‘ಯುವರತ್ನ’ ಚಿತ್ರದ ‘ನೀನಾದೆ ನಾ’ ಎಂಬ ಎರಡನೇ ಲಿರಿಕಲ್ ಸಾಂಗ್ ಅನ್ನು ಹೊಂಬಾಳೆ ಫಿಲಮ್ಸ್ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದು ಸಾಕಷ್ಟು ವೀಕ್ಷಣೆ ಪಡೆಯುವ‌ ಮೂಲಕ ಈ ಹಾಡು ಯುಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.

ಸಂತೋಷ ಆನಂದ್ ರಾಮ್ ನಿರ್ದೇಶನದ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಗೆ ಜೋಡಿಯಾಗಿ ಸಯೇಶಾ ಸೈಗಲ್ ನಟಿಸಿದ್ದು ಹೊಂಬಾಳೆ ಪ್ರೊಡಕ್ಷನ್ ನಲ್ಲಿ ವಿಜಯ್ ಕಿರಗಂದೂರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...