alex Certify ಬಿಡುಗಡೆಯಾಯ್ತು ‘ರಣಂ’ ಚಿತ್ರದ ಮೋಷನ್ ಪೋಸ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆಯಾಯ್ತು ‘ರಣಂ’ ಚಿತ್ರದ ಮೋಷನ್ ಪೋಸ್ಟರ್

ತೆಲುಗಿನ ನಿರ್ದೇಶಕ ವಿ. ಸಮುದ್ರ ಅವರ ನಿರ್ದೇಶನದ ಚಿರಂಜೀವಿ ಸರ್ಜಾ ಹಾಗೂ ನಟ ಚೇತನ್ ಅಭಿನಯದ ‘ರಣಂ’ ಚಿತ್ರದ ಮೋಷನ್ ಪೋಸ್ಟರ್ ಅನ್ನು ಇಂದು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ.

ಈ ಚಿತ್ರದಲ್ಲಿ ವರಲಕ್ಷ್ಮಿ ಶರತ್ ಕುಮಾರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ ಈ ಸಿನಿಮಾವನ್ನು ಫೆಬ್ರವರಿ ಹಾಗೂ ಮಾರ್ಚ್ ತಿಂಗಳಲ್ಲೇ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿತ್ತಂತೆ. ಆದರೆ ಕೊರೊನಾ ಕಾರಣದಿಂದ ಮುಂದೂಡಿದ್ದು, ಈ ಚಿತ್ರದಲ್ಲಿ ಚಿರಂಜೀವಿ ಸರ್ಜಾ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...