alex Certify ಬಿಡುಗಡೆಯಾಯ್ತು ‘ರಾಬರ್ಟ್’ ಚಿತ್ರದ ಹೊಸ ಪೋಸ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆಯಾಯ್ತು ‘ರಾಬರ್ಟ್’ ಚಿತ್ರದ ಹೊಸ ಪೋಸ್ಟರ್

ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ‘ರಾಬರ್ಟ್’ ಚಿತ್ರದ ನಿರ್ದೇಶಕ ತರುಣ್ ಸುಧೀರ್ ಹುಟ್ಟುಹಬ್ಬದ ಪ್ರಯುಕ್ತ ‘ರಾಬರ್ಟ್’ ಚಿತ್ರತಂಡ ಇಂದು ಹೊಸ ಪೋಸ್ಟರ್ ಅನ್ನು ರಿಲೀಸ್ ಮಾಡಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಹೊಸ ಪೋಸ್ಟರ್ ನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ತರುಣ್ ಸುಧೀರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

a brother from another mother ತರುಣನಿಗೆ ʼರಾಬರ್ಟ್ʼ ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.‌ ನಿನ್ನ ಇಷ್ಟಾರ್ಥವೆಲ್ಲವೂ ಈಡೇರಲಿ ಎಂದು ಆಶಿಸುತ್ತೇನೆ. ನಿಮ್ಮ ದಾಸ ದರ್ಶನ್ ಎಂದು ತರುಣ್ ಸುಧೀರ್ ಅವರಿಗೆ ವಿಶ್ ಮಾಡಿದ್ದಾರೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...