alex Certify ಬಿಡುಗಡೆಯಾಯ್ತು ರಿಯಲ್ ಸ್ಟಾರ್ ಉಪೇಂದ್ರ ಅವರ ‘ಕಬ್ಜ’ ಸಿನಿಮಾದ ಮೋಶನ್ ಪೋಸ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆಯಾಯ್ತು ರಿಯಲ್ ಸ್ಟಾರ್ ಉಪೇಂದ್ರ ಅವರ ‘ಕಬ್ಜ’ ಸಿನಿಮಾದ ಮೋಶನ್ ಪೋಸ್ಟರ್

ತಮ್ಮ ವಿಭಿನ್ನ ಸಿನಿಮಾಗಳ ಮೂಲಕ ಸಾಕಷ್ಟು ಅಭಿಮಾನಿಗಳ ಬಳಗ ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ ಅವರ ಮೋಸ್ಟ್ ಎಕ್ಸ್ಪೆಕ್ಟೆಡ್ ‘ಕಬ್ಜ’ ಸಿನಿಮಾದ ಮೋಶನ್ ಪೋಸ್ಟರ್ ಅನ್ನು ನಿನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್‌ ನಲ್ಲಿ ಬಿಡುಗಡೆ ಮಾಡಿದ್ದು‌, ಸಾಕಷ್ಟು ವೀಕ್ಷಣೆಯನ್ನು ಪಡೆದುಕೊಂಡಿದೆ.

ಉಪೇಂದ್ರ ಇದನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು ಆರ್. ಚಂದ್ರು ನಿರ್ದೇಶನದ ರವಿ ಬಸ್ರೂರ್ ಸಂಗೀತ ನಿರ್ದೇಶನವಿರುವ ನನ್ನ ಮುಂದಿನ ಬಹುನಿರೀಕ್ಷಿತ ಕಬ್ಜ ಚಿತ್ರದ ಮೋಶನ್ ಪೋಸ್ಟರ್ ನೋಡಿ ಹರಸಿ ಎಂದು ಬರೆದುಕೊಂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...