alex Certify ಬೀಚ್ ಫೋಟೋಗಳನ್ನು ಹಂಚಿಕೊಂಡ ನಟಿ ವೇದಿಕಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೀಚ್ ಫೋಟೋಗಳನ್ನು ಹಂಚಿಕೊಂಡ ನಟಿ ವೇದಿಕಾ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಬಹುಭಾಷಾ ನಟಿ ವೇದಿಕಾ ಬೀಚ್ ನಲ್ಲಿ ತೆಗೆಸಿರುವ ತಮ್ಮ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

ತಮಿಳಿನ ‘ಮದ್ರಾಸಿ’ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ನಟಿ ವೇದಿಕಾ ಕನ್ನಡದಲ್ಲಿ ಕೆಲ ಸಿನಿಮಾಗಳಲ್ಲಿ ನಟಿಸಿದ್ದು ‘ದಿ ಬಾಡಿ’ ಎಂಬ ಸಿನಿಮಾ ಮೂಲಕ ಬಾಲಿವುಡ್‌ ಗೂ ಎಂಟ್ರಿ ಕೊಟ್ಟರು.

https://www.instagram.com/p/CINjBdNlXK4/?utm_source=ig_web_copy_link

https://www.instagram.com/p/CIH_Zj5FMGZ/?utm_source=ig_web_copy_link

https://www.instagram.com/p/CIFkf2Vlt8X/?utm_source=ig_web_copy_link

https://twitter.com/Vedhika4u/status/1333372712966787072?s=08

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...