alex Certify ‘ಬೈ2 ಲವ್’ ಚಿತ್ರದ ಫಸ್ಟ್ ಲುಕ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬೈ2 ಲವ್’ ಚಿತ್ರದ ಫಸ್ಟ್ ಲುಕ್ ರಿಲೀಸ್

ಹರಿ ಸಂತೋಷ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬೈ2 ಲವ್ ಚಿತ್ರದ ಫಸ್ಟ್ ಲುಕ್ ಅನ್ನು ನಿನ್ನೆ ಬಿಡುಗಡೆ ಮಾಡಲಾಗಿದೆ ಧನ್ವೀರ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು ಧನ್ವೀರ್ ಗೆ ಜೋಡಿಯಾಗಿ ‘ಕಿಸ್’ ಸಿನಿಮಾ ಖ್ಯಾತಿಯ ಶ್ರೀಲೀಲಾ ಅಭಿನಯಿಸಿದ್ದಾರೆ.

ಏಪ್ರಿಲ್ 15ರಂದು ‘ರಾಬರ್ಟ್’ ಚಿತ್ರದ ‘ದೋಸ್ತಾ ಕಣೋ’ ವಿಡಿಯೋ ಸಾಂಗ್ ರಿಲೀಸ್

ಬಿಡುಗಡೆಯಾದ ಈ ಪೋಸ್ಟರ್ ನಲ್ಲಿ ಧನ್ವೀರ್ ಹಾಗೂ ಶ್ರೀಲೀಲಾ ಮದುವೆ ಮಂಟಪದಲ್ಲಿ ಕುಳಿತಿದ್ದಾರೆ ಈ ಪೋಸ್ಟರ್ ನೋಡಿದ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ ರೊಮ್ಯಾಂಟಿಕ್ ಡ್ರಾಮಾ ಆಧಾರಿತ ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ ಹಾಗೂ ಸುಪ್ರೀತ್ ಪ್ರೊಡಕ್ಷನ್ ನಿರ್ಮಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...