alex Certify ಬ್ರೇಕಿಂಗ್ ನ್ಯೂಸ್: ನಟಿ ಖುಷ್ಬೂ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರೇಕಿಂಗ್ ನ್ಯೂಸ್: ನಟಿ ಖುಷ್ಬೂ ಅರೆಸ್ಟ್

Khushboo's comments on New Education Policy riles TN Congress

ಚೆನ್ನೈ: ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಪರ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಖುಷ್ಬೂ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಸಿಕೆ ನಾಯಕ ತಿರುಮಾಳವನ್ ಬಂಧನಕ್ಕೆ ಆಗ್ರಹಿಸಿ ಚಿದಂಬರಂನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಪೊಲೀಸರು ನಟಿ ಖುಷ್ಬೂ ಅವರನ್ನು ಚೆನ್ನೈನ ಇಸಿಆರ್ ರಸ್ತೆಯಲ್ಲಿ ಬಂಧಿಸಿದ್ದಾರೆ.

ಮುಂಜಾಗೃತಾ ಕ್ರಮವಾಗಿ ನಟಿ ಖುಷ್ಬೂ ಸೇರಿದಂತೆ ಹಲವು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು‌ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...