alex Certify ಬ್ರೇಕಿಂಗ್ ನ್ಯೂಸ್: ಬಾಲಿವುಡ್ ನಟ ವಿವೇಕ್ ಒಬೆರಾಯ್ ಗೆ ಸಿಸಿಬಿ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರೇಕಿಂಗ್ ನ್ಯೂಸ್: ಬಾಲಿವುಡ್ ನಟ ವಿವೇಕ್ ಒಬೆರಾಯ್ ಗೆ ಸಿಸಿಬಿ ಶಾಕ್

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಗೆ ಸಿಸಿಬಿ ಶಾಕ್ ನೀಡಿದ್ದು, ಸಿಸಿಬಿ ಪೊಲೀಸರು ಒಬೆರಾಯ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವಾ ತಲೆಮರೆಸಿಕೊಂಡಿದ್ದು, ಆತನನ್ನು ವಿಚಾರಣೆಗೆ ಒಳಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆದರೆ ಆದಿತ್ಯ ಆಳ್ವಾ ಪತ್ತೆಯಾಗಿಲ್ಲ. ಆರೋಪಿ ಆದಿತ್ಯ ಆಳ್ವಾ, ನಟ ವಿವೇಕ್ ಒಬೆರಾಯ್ ಪತ್ನಿಯ ಸಹೋದರನಾಗಿರುವ ಹಿನ್ನೆಲೆಯಲ್ಲಿ ವಿವೇಕ್ ಆತನಿಗೆ ಆಶ್ರಯ ನೀಡಿರುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಆದಿತ್ಯ ಆಳ್ವನ ಪತ್ತೆಗಾಗಿ ಸಿಸಿಬಿ ಪೊಲೀಸರು ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು, ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ನಡೆಸಿ, ಶೋಧ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...