alex Certify ‘ಭಜರಂಗಿ 2’ ಚಿತ್ರದ ಬಿಡುಗಡೆ ದಿನಾಂಕ ಪಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಭಜರಂಗಿ 2’ ಚಿತ್ರದ ಬಿಡುಗಡೆ ದಿನಾಂಕ ಪಿಕ್ಸ್

ಈಗಾಗಲೇ ಟೀಸರ್ ಮೂಲಕ ಸಾಕಷ್ಟು ಕುತೂಹಲ ಮೂಡಿಸಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ಭಜರಂಗಿ 2’ ಚಿತ್ರವನ್ನು ಸೆಪ್ಟೆಂಬರ್ 10 ಗಣೇಶ ಚತುರ್ಥಿ ದಿನದಂದು ಬಿಡುಗಡೆ ಮಾಡಲು ಸಜ್ಜಾಗಿದ್ದಾರೆ.

ಈ ಕುರಿತು ನಿರ್ಮಾಪಕ ಜಯಣ್ಣ ತಿಳಿಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಶಿವರಾಜ್ ಕುಮಾರ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸುತ್ತಿದ್ದಾರೆ.

ಜಯಣ್ಣ- ಭೋಗೆಂದ್ರ ನಿರ್ಮಾಣದ ಈ ಚಿತ್ರದಲ್ಲಿ ಭಾವನಾ ಮೆನನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಹಿಂದೆ ಎ ಹರ್ಷ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ 2013ರಂದು ತೆರೆಕಂಡಿದ್ದ ‘ಭಜರಂಗಿ’ ಚಿತ್ರ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿದ್ದ ಭಜರಂಗಿ ಲೋಕಿ ಈ ಸಿನಿಮಾದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...