alex Certify ‘ಭಜರಂಗಿ 2’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಭಜರಂಗಿ 2’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ‘ಭಜರಂಗಿ 2’ ಚಿತ್ರದ ‘ಭಜರೇ ಭಜರೇ ಭಜರಂಗಿ’ ಎಂಬ ಲಿರಿಕಲ್ ಸಾಂಗ್ ಅನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದು, ಈ ಹಾಡು ಬಿಡುಗಡೆಯಾದ 1 ಗಂಟೆಯಲ್ಲಿ 1ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಶಂಕರ್ ಮಹಾದೇವನ್ ಈ ಹಾಡನ್ನು ಹಾಡಿದ್ದು ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

‘ಆರ್ ಆರ್ ಆರ್’ ಚಿತ್ರದ ಆಲಿಯಾ ಭಟ್ ಫಸ್ಟ್ ಲುಕ್ ರಿವೀಲ್

ಎ ಹರ್ಷ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು ಜಯಣ್ಣ – ಭೋಗೇಂದ್ರ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಭಾವನಾ ಮೆನನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಮೇ 14ರಂದು ಈ ಚಿತ್ರ ರಿಲೀಸ್ ಆಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...