alex Certify ‘ಭಜರಂಗಿ 2’ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಭಜರಂಗಿ 2’ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ಭಜರಂಗಿ 2’ ಚಿತ್ರದ ಮೋಷನ್ ಪೋಸ್ಟರ್ ಅನ್ನು ಇಂದು ಸಂಜೆ 6 ಗಂಟೆಗೆ A2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದಾರೆ.

ಕಲಾವಿದನಿಂದ ಬಾಲಿವುಡ್‌ ಸೀ‌ನ್‌ಗಳ ಮರುಸೃಷ್ಟಿ

ಈ ಚಿತ್ರಕ್ಕೆ ಎ ಹರ್ಷ ಆಕ್ಷನ್ ಕಟ್ ಹೇಳಿದ್ದು, ಜಯಣ್ಣ-ಭೋಗೇಂದ್ರ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಬಹುತೇಕ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದ್ದಾರೆ. ಇಂದು ಬಿಡುಗಡೆಯಾಗಿರುವ ಮೋಷನ್ ಪೋಸ್ಟರ್ ಗೆ ಶಿವಣ್ಣನ ಅಭಿಮಾನಿಗಳು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...