alex Certify ಮಗನ ನಾಮಕರಣದ ವಿಡಿಯೋ ಶೇರ್ ಮಾಡಿದ ನಿರ್ದೇಶಕ ಪವನ್ ಒಡೆಯರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗನ ನಾಮಕರಣದ ವಿಡಿಯೋ ಶೇರ್ ಮಾಡಿದ ನಿರ್ದೇಶಕ ಪವನ್ ಒಡೆಯರ್

ಬೆಂಗಳೂರು: ನಿರ್ದೇಶಕ ಪವನ್ ಒಡೆಯರ್ ಹಾಗೂ ಅಪೇಕ್ಷಾ ದಂಪತಿಗೆ ಗಂಡು ಮಗು ಹುಟ್ಟಿದ್ದು, ಇದೀಗ ತಮ್ಮ ಮುದ್ದು ಮಗುವಿಗೆ ನಾಮಕರಣ ಶಾಸ್ತ್ರ ನೆರವೇರಿಸಿದ್ದಾರೆ.

ಈ ಕುರಿತು ವಿಡಿಯೋ ಶೇರ‍್ ಮಾಡಿರುವ ನಿರ್ದೇಶಕ ಪವನ್ ಒಡೆಯರ್, ತಮ್ಮ ಮಗನ ನಾಮಕರಣದ ಸಂದರ್ಭದ ಫೋಟೋ ಹಾಗೂ ಇನ್ನಿತರ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅಂದ ಹಾಗೇ ಪವನ್ ಹಾಗೂ ಅಪೇಕ್ಷಾ ದಂಪತಿ ತಮ್ಮ ಮುದ್ದು ಮಗನಿಗೆ ಶೌರ್ಯ ಎಂದು ಹೆಸರಿಟ್ಟಿದ್ದಾರೆ.

ಪವನ್ ಒಡೆಯರ್ ಹುಟ್ಟುಹಬ್ಬದ ದಿನದಂದೇ ಡಿಸೆಂಬರ್ 10ರಂದು ಪತ್ನಿ ಅಪೇಕ್ಷಾಗೆ ಗಂಡುಮಗು ಜನಿಸಿದ್ದು, ಈ ಸಂತಸದ ವಿಚಾರವನ್ನು ಪವನ್ ಒಡೆಯರ್ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...