alex Certify ಮಗಳ ಸಂಗೀತ ಅಭ್ಯಾಸದ ವಿಡಿಯೋ ಹಂಚಿಕೊಂಡ ನಟಿ ಸುಧಾರಾಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗಳ ಸಂಗೀತ ಅಭ್ಯಾಸದ ವಿಡಿಯೋ ಹಂಚಿಕೊಂಡ ನಟಿ ಸುಧಾರಾಣಿ

ಖ್ಯಾತ ನಟಿ ಸುಧಾರಾಣಿ ತಮ್ಮ ಮಗಳು ಸಂಗೀತ ಅಭ್ಯಾಸ ಮಾಡುತ್ತಿರುವುದನ್ನು ಮಗಳಿಗೆ ಗೊತ್ತಾಗದಂತೆ ವಿಡಿಯೋ ಮಾಡಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮೋಸದ ರೆಕಾರ್ಡಿಂಗ್ ….ಅವಳಿಗೆ ತಿಳಿದರೆ ನಾನು ಸತ್ತ ಬಾತುಕೋಳಿ….ಅವಳ ಸಂಜೆ ಸಂಗೀತ ತರಗತಿಗೆ ಅಭ್ಯಾಸ ಮಾಡುತ್ತಿದ್ದಾಳೆ. ಶುಕ್ರವಾರ ಮಧ್ಯಾಹ್ನ. ಎಂದು ಸುಧಾರಾಣಿ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಹಾಗೂ ಕಮೆಂಟ್ಸ್ ಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...