
ಇಂದು ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಅವರ ಪುತ್ರಿ ಅಮೃತಾ ಅವರ ಜನ್ಮದಿನವಾಗಿದ್ದು, ನಟ ಪ್ರೇಮ್ ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ತಮ್ಮ ಮಗಳಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ನಕ್ಷತ್ರಗಳು ನಾಚುವ ಹಾಗೆ ಸದಾ ನಗುತಲಿರು. happy birthday ಮಗಳೆ…love you ಎಂದು ಇನ್ ಸ್ಟಾಗ್ರಾಂನಲ್ಲಿ ಪ್ರೇಮ್ ಬರೆದುಕೊಂಡಿದ್ದಾರೆ.
ಸಿನಿಮಾ ವಿಚಾರಕ್ಕೆ ಬಂದರೆ ಪ್ರೇಮ್ ನಟನೆಯ ‘ಪ್ರೇಮಂ ಪೂಜ್ಯಂ’ ಸಿನಿಮಾ ತೆರೆಮೇಲೆ ಬರಲು ಸಜ್ಜಾಗುತ್ತಿದೆ. ಪ್ರೇಮ್ ಅವರ 25ನೇ ಸಿನಿಮಾ ಇದಾಗಿದ್ದು, ಡಾ.ರಾಘವೇಂದ್ರ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.
https://www.instagram.com/p/CKXx4r_j1T1/?utm_source=ig_web_copy_link