alex Certify ಮಡದಿಯೊಂದಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ಅಯ್ಯಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಡದಿಯೊಂದಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ಅಯ್ಯಪ್ಪ

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದ ಹಿಂದೆ ಐ.ಎಸ್.ಡಿ. ವಿಚಾರಣೆಗೆ  ಒಳಪಟ್ಟಿದ್ದ ಕ್ರಿಕೆಟರ್ ಅಯ್ಯಪ್ಪ ಇದೀಗ ತಮ್ಮ ಪತ್ನಿಯೊಂದಿಗೆ ಧರ್ಮಸ್ಥಳದ ದೇವಾಲಯಕ್ಕೆ ಹೋಗಿ ದೇವರ ದರ್ಶನ ಪಡೆದಿದ್ದು, ಇದರ ಫೋಟೋವನ್ನು ಅಯ್ಯಪ್ಪ ಅವರ ಪತ್ನಿ ಅನು ಪೂವಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಟೆಂಪಲ್ ರನ್ ವಿತ್ ಹಬ್ಬಿ ಎಂದು ಅನು ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...