alex Certify ಮತ್ತೆ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಾರಂತೆ ಮಾನ್ಯ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಾರಂತೆ ಮಾನ್ಯ…!

ನಟಿ ಮಾನ್ಯ, ವಿಷ್ಣುವರ್ಧನ್ ಅವರ ʼವರ್ಷʼ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ನಂತರ ಕೆಲವು ಸಿನಿಮಾಗಳಲ್ಲಿ ನಟಿಸಿದ್ದು, ʼಈ ಪ್ರೀತಿ ಒಂಥರಾʼ ಅವರು ನಟಿಸಿದ ಕನ್ನಡದ ಕೊನೆಯ ಸಿನಿಮಾ.

ಈ ಚಿತ್ರ 2007ರಲ್ಲಿ ತೆರೆಕಂಡಿದ್ದು, ಮತ್ತೆ ಕನ್ನಡದ ಯಾವ ಸಿನಿಮಾದಲ್ಲಿಯೂ ಅವರು ನಟಿಸಲಿಲ್ಲ. ಕನ್ನಡ ಅಲ್ಲದೇ ಬೇರೆ ಭಾಷೆಗಳಲ್ಲೂ ಸಹ ಮಾನ್ಯ ನಟಿಸಿದ್ದಾರೆ.

2010 ರಲ್ಲಿ ಮಾನ್ಯ ಚಿತ್ರರಂಗಕ್ಕೆ ಗುಡ್ ಬೈ ಹೇಳಿದ್ದು, ಈಗ ಪತಿಯ ಜೊತೆ ನ್ಯೂಯಾರ್ಕ್ ನಲ್ಲಿ ವಾಸವಾಗಿದ್ದಾರೆ. ಇದೀಗ ಮತ್ತೆ ಸ್ಯಾಂಡಲ್ವುಡ್ ಗೆ ಬರಲು ಸಜ್ಜಾಗಿದ್ದಾರೆ ಮಾನ್ಯ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...