alex Certify ಮತ್ತೆ ಡೈರೆಕ್ಷನ್ ಮಾಡುತ್ತಿದ್ದಾರೆ ʼರಿಯಲ್ ಸ್ಟಾರ್ʼ ಉಪೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಡೈರೆಕ್ಷನ್ ಮಾಡುತ್ತಿದ್ದಾರೆ ʼರಿಯಲ್ ಸ್ಟಾರ್ʼ ಉಪೇಂದ್ರ

ತಮ್ಮ ವಿಶಿಷ್ಟ ಸಿನಿಮಾಗಳ ಮೂಲಕ ಹೆಸರು ವಾಸಿಯಾಗಿರುವ ರಿಯಲ್ ಸ್ಟಾರ್ ಉಪೇಂದ್ರ ಅವರ ಡೈರೆಕ್ಷನ್ ಸಿನಿಮಾ ಅಂದ್ರೆ ಅವರ ಅಭಿಮಾನಿಗಳಲ್ಲಿ ಕುತೂಹಲ ಇದ್ದೇ ಇರುತ್ತೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಅವರು ಸಿನಿಮಾ ನಿರ್ದೇಶನ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಅವರು ತಿಳಿಸಿದ್ದಾರೆ.

ಸೆಪ್ಟೆಂಬರ್ 18 ಉಪೇಂದ್ರ ಅವರ ಹುಟ್ಟುಹಬ್ಬವಿದ್ದು, ತಮ್ಮ ಹುಟ್ಟು ಹಬ್ಬವನ್ನು ಅಭಿಮಾನಿಗಳ ದಿನ ಎಂದು ಹೇಳಿದ್ದಾರೆ ಉಪೇಂದ್ರ. ಕೊರೊನಾ ಇರುವ ಕಾರಣ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸುವುದು ಬೇಡ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ ಉಪೇಂದ್ರ. ಅವರು ನಿರ್ದೇಶಿಸುತ್ತಿರುವ ಸಿನಿಮಾ ಟ್ವಿಟಲ್ ಕುರಿತು ಕೆಲ ಸಮಯ ತೆಗೆದುಕೊಂಡು ಹೇಳುತ್ತೇನೆ ಎಂದು ಹೇಳಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...