alex Certify ಮತ್ತೆ ಬಿಡುಗಡೆಯಾಗುತ್ತಿದೆ ‘ಜಂಟಲ್ ಮನ್’ ಸಿನಿಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಬಿಡುಗಡೆಯಾಗುತ್ತಿದೆ ‘ಜಂಟಲ್ ಮನ್’ ಸಿನಿಮಾ

ಜಡೇಶ್ ಕುಮಾರ್ ನಿರ್ದೇಶನದ ಪ್ರಜ್ವಲ್ ದೇವರಾಜ್ ನಟನೆಯ ‘ಜಂಟಲ್ ಮನ್’ ಸಿನಿಮಾವನ್ನು ಫೆಬ್ರವರಿ 7ರಂದು ಬಿಡುಗಡೆ ಮಾಡಿದ್ದರು.

ಕೊರೊನಾ ಕಾರಣದಿಂದಾಗಿ ಈ ಸಿನಿಮಾ ಹೆಚ್ಚು ಕಾಲ ಚಿತ್ರಮಂದಿರದಲ್ಲಿ ಉಳಿಯಲಿಲ್ಲ. ಈ ಸಿನಿಮಾದಲ್ಲಿ ನಿಶ್ವಿಕಾ ನಾಯ್ಡು ನಾಯಕಿಯಾಗಿ ಅಭಿನಯಿಸಿದ್ದರು.

ಇದೀಗ ‘ಜಂಟಲ್ ಮನ್’ ಸಿನಿಮಾವನ್ನು ಮತ್ತೆ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಅಕ್ಟೋಬರ್‌ 16ಕ್ಕೆ ‘ಲವ್ ಮೊಕ್ಟೇಲ್’ ಸಿನಿಮಾ ಹಾಗೂ ಚಿರಂಜೀವಿ ಸರ್ಜಾ ನಟನೆಯ ‘ಶಿವಾರ್ಜುನ’ ಈ ಎರಡು ಚಿತ್ರಗಳನ್ನು ರಿ ರಿಲೀಸ್ ಮಾಡುತ್ತಿದ್ದು, ಇವೆರಡೂ ಸಿನಿಮಾಗಳ ಬಳಿಕ ‘ಜಂಟಲ್ ಮ್ಯಾನ್‌’ ಚಿತ್ರವನ್ನು ದಸರಾ ಹಬ್ಬದ ಪ್ರಯುಕ್ತ ಮರುಬಿಡುಗಡೆ ಮಾಡುತ್ತಿದ್ದಾರೆ.

ಈ ಕುರಿತು ನಟ ಪ್ರಜ್ವಲ್ ದೇವರಾಜ್ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

View this post on Instagram

#gentleman

A post shared by Prajwal Devaraj (@prajwaldevaraj) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...