alex Certify ಮತ್ತೆ ಬಿಡುಗಡೆಯಾಗುತ್ತಿದೆ ‘ದಿಯಾ’ ಸಿನಿಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಬಿಡುಗಡೆಯಾಗುತ್ತಿದೆ ‘ದಿಯಾ’ ಸಿನಿಮಾ

ಈಗಾಗಲೇ ಸಾಕಷ್ಟು ಸಿನಿಮಾಗಳು ಮರು ಬಿಡುಗಡೆಯಾಗುತ್ತಿದ್ದು, ಇದೀಗ ಅಶೋಕ್ ನಿರ್ದೇಶನದ ‘ದಿಯಾ’ ಚಿತ್ರವನ್ನು  ರಿ ರಿಲೀಸ್ ಮಾಡುತ್ತಿದ್ದಾರೆ.

ಈ ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬದಲಾವಣೆ ಮಾಡಲಾಗಿದೆಯಂತೆ. ಈ ಚಿತ್ರವನ್ನು ಅಕ್ಟೋಬರ್‌ 23ರಂದು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.

ಈ ಸಿನಿಮಾದಲ್ಲಿ ಪೃಥ್ವಿ ಅಂಬಾರ್ ಹಾಗೂ ದೀಕ್ಷಿತ್ ಶೆಟ್ಟಿ ಇಬ್ಬರು ನಾಯಕರು ಅಭಿನಯಿಸಿದ್ದು, ಖುಷಿ ನಾಯಕ ನಟಿಯಾಗಿ ನಟಿಸಿದ್ದರು. ಕ್ಲೈಮ್ಯಾಕ್ಸ್ ನಲ್ಲಿ ಏನಾಗಬಹುದು ಎಂಬ ಕುತೂಹಲ ಮೂಡಿಸಿದ್ದು ಪ್ರೇಕ್ಷಕರು ಚಿತ್ರಮಂದಿರದಲ್ಲಿ ನೋಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...