alex Certify ಮತ್ತೊಂದು ಹೊಸ ಚಿತ್ರದ ಪೋಸ್ಟರ್ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಹೊಸ ಚಿತ್ರದ ಪೋಸ್ಟರ್ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ‘ರೈಡರ್’ ಚಿತ್ರದಲ್ಲಿ ನಟಿಸುತ್ತಿದ್ದು, ಇದೀಗ ತಮ್ಮ ಮತ್ತೊಂದು ಹೊಸ ಸಿನಿಮಾ ಪೋಸ್ಟರ್ ವೊಂದನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಈ ಸಿನಿಮಾ ಟೈಟಲ್ ಇನ್ನು ಖಚಿತವಾಗಬೇಕಾಗಿದೆ.

250 ಮಿಲಿಯನ್ ವೀಕ್ಷಣೆ ಪಡೆದ ‘ಪೊಗರು’ ಚಿತ್ರದ ಖರಾಬು ಹಾಡು

ಧನ್ವೀರ್ ಹಾಗೂ ಶ್ರೀಲೀಲಾ ಅಭಿನಯದ ʼಬೈ2 ಲವ್’ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ನಿಂದ ಈ ಸಿನಿಮಾವನ್ನು ನಿರ್ಮಿಸಲಿದ್ದಾರೆ. ಮಂಜು ಅಥರ್ವ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಈ ಸಿನಿಮಾಗೆ ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನವಿರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...