alex Certify ಮತ್ತೊಮ್ಮೆ ಕನ್ನಡ ಪ್ರೇಮ ಮೆರೆದ ಅನುಷ್ಕಾ ಶೆಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಮ್ಮೆ ಕನ್ನಡ ಪ್ರೇಮ ಮೆರೆದ ಅನುಷ್ಕಾ ಶೆಟ್ಟಿ

ಹೈದರಾಬಾದ್: ಅದ್ಭುತ ಅಭಿನಯದ ಮೂಲಕ ಟಾಲಿವುಡ್ ಚಿತ್ರರಂಗದಲ್ಲಿ ಛಾಪು ಮೂಡಿಸಿರುವ ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಮತ್ತೊಮ್ಮೆ ಕನ್ನಡಿಗರ ಹೃದಯ ಗೆದ್ದಿದ್ದಾರೆ.

ಹೌದು. ನಟಿ ಅನುಷ್ಕಾ ಶೆಟ್ಟಿ, ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಕನ್ನಡದಲ್ಲಿ ಶುಭಾಷಯಗಳನ್ನು ಕೋರುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದ್ದಾರೆ.

ಟ್ವಿಟರ್ ನಲ್ಲಿ ಶುಭ ಕೋರಿರುವ ಅನುಷ್ಕಾ, ಎಲ್ಲರಿಗೂ ಮಕರ ಸಂಕ್ರಾಂತಿಯ ಶುಭಾಷಯಗಳು ಎಂದು ಕನ್ನಡದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಕನ್ನಡ ಪ್ರೇಮ ಮೆರೆದಿದ್ದಾರೆ. ಅನುಷ್ಕಾ ಕನ್ನಡಾಭಿಮಾನಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...