alex Certify ‘ಮದಗಜ’ ಚಿತ್ರದ ಜಗಪತಿ ಬಾಬು ಫಸ್ಟ್ ಲುಕ್ ರಿವೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮದಗಜ’ ಚಿತ್ರದ ಜಗಪತಿ ಬಾಬು ಫಸ್ಟ್ ಲುಕ್ ರಿವೀಲ್

ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಮಹೇಶ್ ಕುಮಾರ್ ನಿರ್ದೇಶನದ ‘ಮದಗಜ’ ಚಿತ್ರದಲ್ಲಿ ಖಳನಾಯಕನಾಗಿ ಅಭಿನಯಿಸಿರುವ ಟಾಲಿವುಡ್ ನ ಖ್ಯಾತ ನಟ ಜಗಪತಿ ಬಾಬು ಅವರ ಫಸ್ಟ್ ಲುಕ್ ಟೀಸರ್ ವೊಂದನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದಾರೆ. ಇಂದು ಅವರ ಹುಟ್ಟುಹಬ್ಬದ ಪ್ರಯುಕ್ತ ‘ಮದಗಜ’ ಚಿತ್ರದ ಅವರ ಲುಕ್ ರಿವೀಲ್ ಮಾಡಲಾಗಿದೆ.

ಉಮಾಪತಿ ಶ್ರೀನಿವಾಸ್ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳಿನಲ್ಲಿ ಈ ಸಿನಿಮಾ ತೆರೆ ಕಾಣಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...