alex Certify ‘ಮದಗಜ’ ಚಿತ್ರದ ತೆಲುಗು ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮದಗಜ’ ಚಿತ್ರದ ತೆಲುಗು ಟೀಸರ್ ರಿಲೀಸ್

ಶ್ರೀಮುರಳಿ ನಟನೆಯ ಮಹೇಶ್ ಕುಮಾರ್ ನಿರ್ದೇಶನದ ‘ಮದಗಜ’ ಚಿತ್ರದ ಕನ್ನಡ ಟೀಸರ್ ಅನ್ನು ಡಿಸೆಂಬರ್ 17 ಶ್ರೀಮುರಳಿ ಹುಟ್ಟುಹಬ್ಬದ ದಿನ ಬಿಡುಗಡೆ ಮಾಡಿದ್ದರು.‌

ತೆಲುಗಿನ ಟೀಸರ್ ಅನ್ನು ಇಂದು ಹೊಸ ವರ್ಷದ ಪ್ರಯುಕ್ತ ಬಿಡುಗಡೆ ಮಾಡಿದ್ದು ಈ ಟೀಸರ್ ಸಾಕಷ್ಟು ವೀಕ್ಷಣೆಯನ್ನು ಪಡೆದುಕೊಳ್ಳುವ ಮೂಲಕ ಸಿನಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ.

ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದು, ಉಮಾಪತಿ ಶ್ರೀನಿವಾಸ್ ಗೌಡ  ನಿರ್ಮಾಣ ಮಾಡಿದ್ದಾರೆ. ಶ್ರೀಮುರಳಿ ಅಭಿಮಾನಿಗಳಲ್ಲಿ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...