alex Certify ‘ಮದಗಜ’ ಸೆಟ್ ನಲ್ಲಿ ಡಿ ಬಾಸ್ ಪ್ರತ್ಯಕ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮದಗಜ’ ಸೆಟ್ ನಲ್ಲಿ ಡಿ ಬಾಸ್ ಪ್ರತ್ಯಕ್ಷ

ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರದ ಮೈಸೂರಿನಲ್ಲಿ ಶೂಟಿಂಗ್ ನಡೆಯುತ್ತಿದ್ದು, ಮೈಸೂರಿಗೆ ಹೋಗಿದ್ದ ದರ್ಶನ್ ಯಾರಿಗೂ ಸುಳಿವು ನೀಡದೆ ‘ಮದಗಜ’ ಸೆಟ್ ಗೆ ಎಂಟ್ರಿ ಕೊಟ್ಟಿದ್ದಾರೆ. ‘ಮದಗಜ’ ಚಿತ್ರತಂಡದವರು ದರ್ಶನ್ ಜೊತೆ ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟಿದ್ದಾರೆ.

‘ಮದಗಜ’ ಚಿತ್ರದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದಾರೆ. ಚಾಲೆಜಿಂಗ್ ಸ್ಟಾರ್ ದರ್ಶನ್ ಅವರ ‘ರಾಬರ್ಟ್’ ಸಿನಿಮಾದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...