alex Certify ಮಹೇಶ್ ಬಾಬು ನಟನೆಯ ‘ಮಹರ್ಷಿ’ ಸಿನಿಮಾ ತೆರೆಮೇಲೆ ಬಂದು ಇಂದಿಗೆ 2 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹೇಶ್ ಬಾಬು ನಟನೆಯ ‘ಮಹರ್ಷಿ’ ಸಿನಿಮಾ ತೆರೆಮೇಲೆ ಬಂದು ಇಂದಿಗೆ 2 ವರ್ಷ

ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಟನೆಯ ವಂಶಿ ಪೇಡಿಪಲ್ಲಿ ನಿರ್ದೇಶನದ ‘ಮಹರ್ಷಿ’ ಚಿತ್ರವನ್ನು 2019 ಮೇ 9ರಂದು ಬಿಡುಗಡೆ ಮಾಡಿದ್ದರು ಈ ಸಿನಿಮಾ ತೆರೆಮೇಲೆ ಬಂದು ಇಂದಿಗೆ 2 ವರ್ಷ ಪೂರೈಸಿದೆ. ಮಹೇಶ್ ಬಾಬು ಅವರಿಗೆ ಜೋಡಿಯಾಗಿ ನಟಿ ಪೂಜಾ ಹೆಗ್ಡೆ ಅಭಿನಯಿಸಿದ್ದರು. ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ಆಫೀಸ್ ನಲ್ಲಿ ಒಳ್ಳೆಯ ಗಳಿಕೆಯನ್ನು ಮಾಡಿತ್ತು.

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್, ವೈಜಯಂತಿ ಮೂವೀಸ್, ಹಾಗೂ ಪಿವಿಪಿ ಸಿನಿಮಾ, ಬ್ಯಾನರ್ ನಿಂದ ನಿರ್ಮಾಣ ಮಾಡಿದ್ದ ಈ ಚಿತ್ರದಲ್ಲಿ ಜಗಪತಿ ಬಾಬು, ಪ್ರಕಾಶ್ ರಾಜ್, ಜಯಸುಧಾ, ಮೀನಾಕ್ಷಿ ದೀಕ್ಷಿತ್, ಅನನ್ಯಾ, ಸಾಯಿಕುಮಾರ್, ಶ್ರೀನಿವಾಸರೆಡ್ಡಿ, ರವಿ ಪ್ರಕಾಶ್, ಸೇರಿದಂತೆ ಮುಂತಾದ ಕಲಾವಿದರು ಅಭಿನಯಿಸಿದ್ದರು. ದೇವಿಶ್ರೀ ಪ್ರಸಾದ್ ಈ ಸಿನಿಮಾಗೇ ಸಂಗೀತ ಸಂಯೋಜನೆ ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...