alex Certify ಮಾರ್ಚ್ 18ರಂದು ತೆರೆಮೇಲೆ ಬರಲಿದೆ ‘ಮುಂದುವರೆದ ಅಧ್ಯಾಯ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾರ್ಚ್ 18ರಂದು ತೆರೆಮೇಲೆ ಬರಲಿದೆ ‘ಮುಂದುವರೆದ ಅಧ್ಯಾಯ’

ಬಾಲು ಚಂದ್ರಶೇಖರ್ ನಿರ್ದೇಶನದ ಆದಿತ್ಯ ನಟನೆಯ ‘ಮುಂದುವರೆದ ಅಧ್ಯಾಯ’ ಮುಂದಿನ ತಿಂಗಳು ಅಂದರೆ ಮಾರ್ಚ್ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಇತ್ತೀಚೆಗಷ್ಟೇ ಈ ಚಿತ್ರದ ಡೈಲಾಗ್ ಟೀಸರ್ ಅನ್ನು ರಿಲೀಸ್ ಮಾಡಿದ್ದರು ಪ್ರೇಕ್ಷಕರಲ್ಲಿ ಈ ಸಿನಿಮಾ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ.

ಫೆಬ್ರವರಿ 28ರಂದು ‘ಲವ್ ಸ್ಟೋರಿ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಈ ಚಿತ್ರದಲ್ಲಿ ನಟ ಆದಿತ್ಯ ಪೊಲೀಸ್ ಪಾತ್ರದಲ್ಲಿ ನಟಿಸಿದ್ದು ಇದೊಂದು ಕ್ರೈಮ್ ಥ್ರಿಲ್ಲರ್ ಆಧಾರಿತ ಸಿನಿಮಾ ಎಂದು ಹೇಳಲಾಗಿದೆ ಕಣಜ ಎಂಟರ್ ಪ್ರೈಸಸ್ ನಿಂದ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...