alex Certify ಮಾರ್ಚ್ 29ರಂದು ‘ಕಣ್ಣು ಹೊಡಿಯಾಕ’ ವಿಡಿಯೋ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾರ್ಚ್ 29ರಂದು ‘ಕಣ್ಣು ಹೊಡಿಯಾಕ’ ವಿಡಿಯೋ ಸಾಂಗ್ ರಿಲೀಸ್

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಈ ಸಿನಿಮಾ ಹಾಡುಗಳು ಕನ್ನಡ ಹಾಗೂ ತೆಲುಗು ಎರಡರಲ್ಲೂ ಸೂಪರ್ ಡೂಪರ್ ಹಿಟ್ ಆಗಿವೆ.

ನಾಳೆ ‘ಹೀರೋ’ ಚಿತ್ರದ ‘ಎದೆಯಿಂದ ದೂರವಾಗಿ…..’ ವಿಡಿಯೋ ಸಾಂಗ್ ರಿಲೀಸ್

ಈ ಚಿತ್ರದ ‘ಕಣ್ಣು ಹೊಡಿಯಾಕ’ ಹಾಡು ಸಾಕಷ್ಟು ಜನಪ್ರಿಯತೆ ಪಡೆದಿದ್ದು ತೆಲುಗಿನಲ್ಲೂ ಕಣ್ಣೇ ಅದಿರಿಂದಿ ಹಾಡು ಕೂಡ ಯುಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ. ಕನ್ನಡದ ಹಾಡಿಗೆ ಶ್ರೇಯಾ ಘೋಷಾಲ್ ಧ್ವನಿಗೂಡಿಸಿದ್ದು ತೆಲುಗಿನ ಹಾಡನ್ನು ಮಂಗ್ಲಿ ಹೇಳಿದ್ದಾರೆ. ಎಲ್ಲರ ಬಾಯಲ್ಲೂ ಈ ಹಾಡು ನಲಿದಾಡುತ್ತಲೇ ಇದೆ ಈ ಎರಡು ಹಾಡನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಮಾರ್ಚ್ 29 ಸಂಜೆ 4.05ಕ್ಕೆ ರಿಲೀಸ್ ಮಾಡುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...