alex Certify ಮಾರ್ಚ್ 29ರಂದು ಪವನ್ ಕಲ್ಯಾಣ್ ನಟನೆಯ ‘ವಕೀಲ್ ಸಾಬ್’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾರ್ಚ್ 29ರಂದು ಪವನ್ ಕಲ್ಯಾಣ್ ನಟನೆಯ ‘ವಕೀಲ್ ಸಾಬ್’ ಚಿತ್ರದ ಟ್ರೈಲರ್ ರಿಲೀಸ್

ಪವನ್ ಕಲ್ಯಾಣ್ ನಟನೆಯ ಬಹು ನಿರೀಕ್ಷೆಯ ‘ವಕೀಲ್ ಸಾಬ್’ ಚಿತ್ರದ ಟ್ರೈಲರ್ ಅನ್ನು ಮಾರ್ಚ್ 29ರಂದು ರಿಲೀಸ್ ಮಾಡಲಿದ್ದಾರೆ. ಏಪ್ರಿಲ್ 9ರಂದು ಈ ಸಿನಿಮಾ ಬಿಡುಗಡೆಯಾಗುತ್ತಿದ್ದು, 3ವರ್ಷಗಳ ಬಳಿಕ ಪವರ್ ಸ್ಟಾರ್ ಪವನ್ ಕಲ್ಯಾಣ್ ತೆರೆಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

‘ತಾಜ್ ಮಹಲ್ 2’ ಸಿನಿಮಾ ಚಿತ್ರೀಕರಣ ಮುಕ್ತಾಯ

ವೇಣು ಶ್ರೀರಾಮ್ ಈ ಚಿತ್ರವನ್ನು ನಿರ್ದೇಶಿಸಿದ್ದು, ದಿಲ್ ರಾಜು ಹಾಗೂ ಬೋನಿ ಕಪೂರ್ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ನಿಂದ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. 2016ರಂದು ಹಿಂದಿಯಲ್ಲಿ ತೆರೆಕಂಡ ‘ಪಿಂಕ್’ ಚಿತ್ರದ ರಿಮೇಕ್ ಇದಾಗಿದ್ದು, ಪವನ್ ಕಲ್ಯಾಣ್ ಜೊತೆ ಶ್ರುತಿ ಹಾಸನ್ ನಾಯಕಿಯಾಗಿ ಅಭಿನಯಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...