alex Certify ಮಾರ್ಚ್ 5ರಂದು ‘ಹುಟ್ಟುಹಬ್ಬದ ಶುಭಾಶಯಗಳು’ ಸಿನಿಮಾ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾರ್ಚ್ 5ರಂದು ‘ಹುಟ್ಟುಹಬ್ಬದ ಶುಭಾಶಯಗಳು’ ಸಿನಿಮಾ ಟೀಸರ್ ರಿಲೀಸ್

ದೂದ್ ಪೇಡ ದಿಗಂತ್ ನಟನೆಯ ನಾಗರಾಜ್ ಬೇತೂರ್ ನಿರ್ದೇಶನದ ‘ಹುಟ್ಟುಹಬ್ಬದ ಶುಭಾಶಯಗಳು’ ಸಿನಿಮಾ ಟೀಸರ್ ಅನ್ನು ಮಾರ್ಚ್ 5ರಂದು ಬೆಳಿಗ್ಗೆ 10.08 ಕ್ಕೆ ರಿಲೀಸ್ ಮಾಡಲಿದ್ದಾರೆ. ಈ ಕುರಿತು ದಿಗಂತ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ

ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಕಾಮಿಡಿ ಒಳಗೊಂಡ ಸಿನಿಮಾ ಇದಾಗಿದ್ದು, ದಿಗಂತ್ ಹಾಗೂ ಕವಿತಾ ಗೌಡ ಸೇರಿದಂತೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್, ಸೂರ್ಯ ಕುಂದಾಪುರ, ವಾಣಿಶ್ರೀ, ಮಡೆನೂರು ಮನು ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ಟಿ ಆರ್ ಚಂದ್ರಶೇಖರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...