alex Certify ‘ಮುಂಗಾರು ಮಳೆ’ ಬಿಡುಗಡೆಯಾಗಿ ಇಂದಿಗೆ 14 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮುಂಗಾರು ಮಳೆ’ ಬಿಡುಗಡೆಯಾಗಿ ಇಂದಿಗೆ 14 ವರ್ಷ

ಯೋಗರಾಜ್ ಭಟ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಮುಂಗಾರು ಮಳೆ’ ಸಿನಿಮಾ 2006 ಡಿಸೆಂಬರ್ 29ರಂದು ರಾಜ್ಯಾದ್ಯಂತ ರಿಲೀಸ್ ಆಗಿತ್ತು. ಈ ಸಿನಿಮಾ ಬಿಡುಗಡೆಯಾಗಿ ಇಂದಿಗೆ 14 ವರ್ಷವಾಗಿದೆ. ಈ ಚಿತ್ರ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು.

‘ಮುಂಗಾರು ಮಳೆ’  ಗೋಲ್ಡನ್ ಸ್ಟಾರ್ ಗಣೇಶ್ ರನ್ನು ಎತ್ತರಕ್ಕೆ ಕರೆದುಕೊಂಡು ಹೋದಂತ ಸಿನಿಮಾ. ಪೂಜಾ ಗಾಂಧಿ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದರು. ಇದು ಅವರ ನಟನೆಯ ಮೊದಲನೇ ಸಿನಿಮಾ ಕೂಡ ಆಗಿತ್ತು. ಈ ಚಿತ್ರದ ಹಾಡುಗಳಂತೂ ಪ್ರೇಕ್ಷಕರ ಗಮನ ಸೆಳೆದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...