alex Certify ಮುಹೂರ್ತ ನೆರವೇರಿಸಿದ ‘ಲಂಕಾಸುರ’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಹೂರ್ತ ನೆರವೇರಿಸಿದ ‘ಲಂಕಾಸುರ’ ಚಿತ್ರತಂಡ

ಪ್ರಮೋದ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ  ‘ಲಂಕಾಸುರ’ ಸಿನಿಮಾ ಮುಹೂರ್ತವನ್ನು ಸಂಕ್ರಾಂತಿ ಹಬ್ಬದ ದಿನ ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ನೆರವೇರಿಸಿದ್ದಾರೆ.

ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಹಾಗೂ ಲೂಸ್ ಮಾದ ಯೋಗಿ ನಟಿಸಿದ್ದು, ಎ ಎಂ ಎಸ್ ಪ್ರೊಡಕ್ಷನ್ಸ್ ಲಾಂಛನದಿಂದ ಹೇಮಾವತಿ ಮುನಿಸ್ವಾಮಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಪಾರ್ವತಿ ಅರುಣ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...