
ಹರಿ ಸಂತೋಷ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಬೈ2 ಲವ್ ಸಿನಿಮಾದ ಮೂಹೂರ್ತವನ್ನು ಡಿಸೆಂಬರ್ 25 ಕ್ರಿಸ್ಮಸ್ ಹಬ್ಬದಂದು, ಬಂಡಿಮಹಾಕಾಳಮ್ಮನ ದೇವಾಲಯದಲ್ಲಿ ನೆರವೇರಿಸಲಾಗಿದೆ.
ಈ ಚಿತ್ರದಲ್ಲಿ ಧನ್ವೀರ್ ನಾಯಕನಾಗಿ ನಟಿಸುತ್ತಿದ್ದು ಧನ್ವೀರ್ ಜೊತೆ ಶ್ರೀಲೀಲಾ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ ಕೆವಿಎನ್ ಪ್ರೊಡಕ್ಷನ್ ಹಾಗೂ ಸುಪ್ರೀತ್ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
