alex Certify ಮೆಗಾ ಸ್ಟಾರ್ ಚಿರಂಜೀವಿ ಅಭಿಮಾನಿಗಳಿಗೆ ಖುಷಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಗಾ ಸ್ಟಾರ್ ಚಿರಂಜೀವಿ ಅಭಿಮಾನಿಗಳಿಗೆ ಖುಷಿ ಸುದ್ದಿ

ಟಾಲಿವುಡ್ ನ ಖ್ಯಾತ ನಟ ಮೆಗಾ ಸ್ಟಾರ್ ಚಿರಂಜೀವಿ ಅವರ 152ನೇ ಸಿನಿಮಾದ ಫಸ್ಟ್ ಲುಕ್ ಹಾಗೂ ಮೋಶನ್ ಪೋಸ್ಟರ್ ಅನ್ನು ಗಣಪತಿ ಹಬ್ಬದಂದು ಬಿಡುಗಡೆ ಮಾಡುವುದಾಗಿ ಹೇಳಲಾಗಿದೆ.

ಈ ಸಿನಿಮಾದಲ್ಲಿ ಚಿರಂಜೀವಿ ಜೊತೆ ಅವರ ಮಗ ರಾಮ್ ಚರಣ್ ಕೂಡಾ ನಟಿಸುತ್ತಾರೆ ಎನ್ನಲಾಗುತ್ತಿದೆ. ಕೊರಟಾಲ ಶಿವ ಈ ಸಿನಿಮಾ ನಿರ್ದೇಶಿಸುತ್ತಿದ್ದಾರೆ.

ಮೆಗಾ ಸ್ಟಾರ್ ಅಭಿಮಾನಿಗಳಿಗೆ ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿಸಿದ್ದು, ಸಿನಿಮಾದ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಗಣೇಶ ಚತುರ್ಥಿಯಂದು ರಿಲೀಸ್ ಮಾಡಲಾಗುತ್ತಿದೆ. ಇದನ್ನು ರಾಮ್ ಚರಣ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...