alex Certify ‘ಮೆಜೆಸ್ಟಿಕ್’ ಬಿಡುಗಡೆಯಾಗಿ ಇಂದಿಗೆ 19 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೆಜೆಸ್ಟಿಕ್’ ಬಿಡುಗಡೆಯಾಗಿ ಇಂದಿಗೆ 19 ವರ್ಷ

ಅಭಿಮಾನಿಗಳಿಂದ ಡಿ ಬಾಸ್ ಎಂದು ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೊದಲಬಾರಿ ನಾಯಕನಾಗಿ ನಟಿಸಿದ ಸಿನಿಮಾ ‘ಮೆಜೆಸ್ಟಿಕ್’ ಈ ಚಿತ್ರ 2002 ಫೆಬ್ರವರಿ 8ರಂದು ಬಿಡುಗಡೆಯಾಗಿತ್ತು. ಪಿ.ಎನ್ ಸತ್ಯ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿತ್ತು ಈ ಚಿತ್ರ ಇಂದು 19 ವರ್ಷ ಪೂರೈಸಿದೆ.

ಖ್ಯಾತ ನಟ ಸೂರ್ಯಗೆ ಕೊರೋನಾ ಪಾಸಿಟಿವ್: ಮುಂದುವರೆದ ಚಿಕಿತ್ಸೆ

ಈ ಚಿತ್ರದಲ್ಲಿ ರೇಖಾ ನಾಯಕಿಯಾಗಿ ನಟಿಸಿದ್ದರು. ರೌಡಿಸಂ ಹಾಗೂ ಲವ್ ಇವೆರಡನ್ನೂ ಒಳಗೊಂಡ ಸಿನಿಮಾ ಇದಾಗಿತ್ತು‌.

ಈ ಚಿತ್ರದ ಮೂಲಕ ಸಾಕಷ್ಟು ಅಭಿಮಾನಿಗಳನ್ನು ದರ್ಶನ್ ಸೆಳೆದುಕೊಂಡರು. ನಂತರ ದರ್ಶನ್ ಗೆ ಸಾಲು ಸಾಲು ಸಿನಿಮಾಗಳು ಕೈಬೀಸಿ ಕರೆದವು. ತಮ್ಮ ಮಾಸ್ ಡೈಲಾಗ್ ಮೂಲಕ ಅಭಿಮಾನಿಗಳ ಗಮನಸೆಳೆದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...