alex Certify ಮೇಕಪ್ ಮ್ಯಾನ್ ಅಗಲಿಕೆಗೆ ಬೇಸರ ವ್ಯಕ್ತಪಡಿಸಿದ ನಟ ರಮೇಶ್ ಅರವಿಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಕಪ್ ಮ್ಯಾನ್ ಅಗಲಿಕೆಗೆ ಬೇಸರ ವ್ಯಕ್ತಪಡಿಸಿದ ನಟ ರಮೇಶ್ ಅರವಿಂದ್

ನಟ ರಮೇಶ್ ಅರವಿಂದ್ ಅವರೊಂದಿಗೆ 20 ವರ್ಷದಿಂದ ಜೊತೆ ಇದ್ದ ಮೇಕಪ್ ಮ್ಯಾನ್‌ ಸೂರಿಬಾಬು ಭಾನುವಾರ ಇಹಲೋಕ ತ್ಯಜಿಸಿದ್ದು, ಈ ನೋವಿನ ಸಂಗತಿಯನ್ನು ರಮೇಶ್ ಅರವಿಂದ್ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ಸೂರಿ ಬಾಬು 20 ವರ್ಷಗಳಿಂದ ನನ್ನ ಮೇಕಪ್ ಮ್ಯಾನ್. ಅತ್ಯುತ್ತಮ ಕೆಲಸಗಾರ ಶ್ರಮಜೀವಿ. ನಿಷ್ಠಾವಂತ. ನಾನು ನಟಿಸಿದ ಪ್ರತಿ ಶಾಟ್ ಹಿಂದೆ ಅವರ ‘ಟಚ್ ಅಪ್’ ಇರುತ್ತಿತ್ತು ನಿನ್ನೆ ಹೈದರಾಬಾದ್ನಲ್ಲಿ ನಮ್ಮನ್ನು ಬಿಟ್ಟು ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ರಮೇಶ್ ಅರವಿಂದ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...