alex Certify ‘ಮೊಗ್ಗಿನ ಮನಸು’ ಚಿತ್ರದ ಸಮಯದಲ್ಲಿನ ಫೋಟೋ ಹಂಚಿಕೊಂಡ ನಟಿ ಶುಭ ಪೂಂಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೊಗ್ಗಿನ ಮನಸು’ ಚಿತ್ರದ ಸಮಯದಲ್ಲಿನ ಫೋಟೋ ಹಂಚಿಕೊಂಡ ನಟಿ ಶುಭ ಪೂಂಜಾ

ನಟಿ ಶುಭ ಪೂಂಜಾ 2008ರಂದು ತೆರೆಕಂಡ ‘ಮೊಗ್ಗಿನ ಮನಸು’ ಚಿತ್ರದ ಸಮಯದಲ್ಲಿ ತೆಗೆಸಿದ ತಮ್ಮ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್ ಹಾಗೂ ಶುಭ ಪೂಂಜಾ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದರು.

ಕಾರವಾರದಲ್ಲಿ ಮೊಗ್ಗಿನ ಮನಸ್ಸು ಸಿನಿಮಾ ಚಿತ್ರೀಕರಣ ಸಮಯದಲ್ಲಿ ತೆಗೆಸಿದ ಫೋಟೋ. 14 ವರ್ಷಗಳು ಕಳೆದಿವೆ. ನಂಬಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...