alex Certify ಯುಟ್ಯೂಬ್ ನಲ್ಲಿ ಧೂಳೆಬ್ಬಿಸಿದ ‘ಖರಾಬು’ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುಟ್ಯೂಬ್ ನಲ್ಲಿ ಧೂಳೆಬ್ಬಿಸಿದ ‘ಖರಾಬು’ ಹಾಡು

ನಂದಕಿಶೋರ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರದ ‘ಖರಾಬು’ ಹಾಡು ಎಲ್ಲರ ಬಾಯಲ್ಲೂ ನಲಿದಾಡುತ್ತಲೇ ಇದೆ. ಇದೀಗ ಈ ಹಾಡು ಯುಟ್ಯೂಬ್ ನಲ್ಲಿ 192 ಮಿಲಿಯನ್ ವೀಕ್ಷಣೆ ಪಡೆದು 200ರ ಗಡಿಯತ್ತ ಸಾಗುತ್ತಿದೆ.

ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿರುವ ಈ ಹಾಡು ಟಾಲಿವುಡ್ ನಲ್ಲೂ ಬಿಡುಗಡೆಯಾಗಿದ್ದು, ತೆಲುಗಿನ ಪ್ರೇಕ್ಷಕರು ಈ ಹಾಡಿಗೆ ಫಿದಾ ಆಗಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದು ಈ ಸಿನಿಮಾವನ್ನು ತೆರೆಮೇಲೆ ನೋಡಲು ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...