alex Certify ‘ಯುವರತ್ನ’ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಯುವರತ್ನ’ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ‘ಯುವರತ್ನ’ ಸಿನಿಮಾದ ಪವರ್ ಆಫ್ ಯೂತ್ ಎಂಬ ಲಿರಿಕಲ್ ಸಾಂಗ್ ಅನ್ನು ಇಂದು ಹೊಂಬಾಳೆ ಫಿಲ್ಮ್ಸ್ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದಾರೆ.‌

ಇತ್ತೀಚೆಗಷ್ಟೇ ಈ ಹಾಡಿನ ಪ್ರೋಮೋ ಬಿಡುಗಡೆ ಮಾಡಿದ್ದು, ಇದೀಗ ಲಿರಿಕಲ್ ವಿಡಿಯೋವನ್ನು ರಿಲೀಸ್ ಮಾಡಲಾಗಿದೆ. ಇದಕ್ಕೆ ಪುನೀತ್ ಅಭಿಮಾನಿಗಳಿಂದ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.

ಸಂತೋಷ್ ಆನಂದ್ ರಾಮ್ ಈ ಸಿನಿಮಾ ನಿರ್ದೇಶಿಸಿದ್ದು, ಸಾಯೆಷಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಇಂದು ಬಿಡುಗಡೆಯಾಗಿರುವ ‘ಪವರ್ ಆಫ್ ಯೂತ್’ ಲಿರಿಕಲ್ ವಿಡಿಯೋ ಸಾಕಷ್ಟು ವೀಕ್ಷಣೆಯನ್ನು ಪಡೆದುಕೊಂಡಿದ್ದು ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ. ಈ ಚಿತ್ರಕ್ಕೆ ವಿಜಯ್ ಕಿರಗಂದೂರು ಬಂಡವಾಳ ಹೂಡಿದ್ದು ಈ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಕುತೂಹಲ ಹೆಚ್ಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...