
ನಿತಿನ್ ಹಾಗೂ ಕೀರ್ತಿ ಸುರೇಶ್ ಅಭಿನಯದ ‘ರಂಗ್ ದೇ’ ಚಿತ್ರದ ‘ನಾ ಕನುಲು ಯ ಯಪುಡು’ ಎಂಬ ಲಿರಿಕಲ್ ಸಾಂಗ್ ವೊಂದನ್ನು ಇಂದು ಅದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಹಾಡು ಗಾನಪ್ರಿಯರ ಗಮನ ಸೆಳೆದಿದೆ.
ತಾಯಿಯಾಗುತ್ತಿರುವ ಸಂತಸವನ್ನು ಹಂಚಿಕೊಂಡ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್
ವೆಂಕಿ ಅಟ್ಲೂರಿ ನಿರ್ದೇಶನದ ಈ ಸಿನಿಮಾವನ್ನು ತಾರ ಎಂಟರ್ ಟೈನ್ ಮೆಂಟ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಇದೊಂದು ರೊಮ್ಯಾಂಟಿಕ್ ಚಿತ್ರವಾಗಿದ್ದು, ಮಾರ್ಚ್ 26ರಂದು ಈ ಸಿನಿಮಾ ತೆರೆಮೇಲೆ ಬರಲಿದೆ.