alex Certify ‘ರಂಗ್ ದೇ’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಂಗ್ ದೇ’ ಚಿತ್ರದ ಟ್ರೈಲರ್ ರಿಲೀಸ್

ವೆಂಕಿ ಅಂಟ್ಲೂರಿ ನಿರ್ದೇಶನದ ನಿತಿನ್ ನಟನೆಯ ‘ರಂಗ್ ದೇ’ ಚಿತ್ರದ ಹಾಡುಗಳು ಈಗಾಗಲೇ ಸೂಪರ್ ಡೂಪರ್ ಹಿಟ್ ಆಗಿವೆ. ಇದೀಗ ಈ ಸಿನಿಮಾದ ಟ್ರೈಲರ್ ಅನ್ನು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ ಈ ಟ್ರೈಲರ್ ಗೆ ಸಿನಿ ಪ್ರೇಕ್ಷಕರಿಂದ ಸಾಕಷ್ಟು ಮೆಚ್ಚುಗೆ ದೊರೆತಿದೆ.

ಯುವತಿ ಸಾವಿಗೆ ಕಾರಣವಾಯ್ತು ‘ವಾಟ್ಸಾಪ್’ ಚಾಟ್

ಈ ಚಿತ್ರದಲ್ಲಿ ಕೀರ್ತಿ ಸುರೇಶ್ ನಾಯಕಿಯಾಗಿ ನಟಿಸಿದ್ದು ಸಿತಾರ ಎಂಟರ್ಟೇನ್ಮೆಂಟ್ಸ್ ಬ್ಯಾನರ್ ನಿಂದ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇದೇ ತಿಂಗಳು ಮಾರ್ಚ್ 26ರಂದು ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...