alex Certify ರಚಿತಾ ರಾಮ್ ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಿದ ʼಮ್ಯಾಟ್ನಿʼ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಚಿತಾ ರಾಮ್ ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಿದ ʼಮ್ಯಾಟ್ನಿʼ ಚಿತ್ರತಂಡ

ಮನೋಹರ್ ಕಾಂಪಲ್ಲಿ ನಿರ್ದೇಶನದ, ಸತೀಶ್ ನೀನಾಸಂ ಅಭಿನಯದ ‘ಮ್ಯಾಟ್ನಿ’ ಎಂಬ ಹೆಸರಿನ ಹೊಸ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಅನ್ನು ಬಿಡುಗಡೆ ಮಾಡಿದ್ದ ಚಿತ್ರತಂಡ ಇಂದು ರಚಿತಾ ರಾಮ್ ಅವರ ಹುಟ್ಟುಹಬ್ಬಕ್ಕೆ ಫೋಸ್ಟರ್ ಬಿಡುಗಡೆ ಮಾಡಿದ್ದಾರೆ.

‘ಅಯೋಗ್ಯ’ ಸಿನಿಮಾದಲ್ಲಿ ನಟ ನಿನಾಸಂ ಸತೀಶ್ ಜೊತೆ ನಟಿಸಿದ್ದ ರಚಿತಾ ರಾಮ್ ಇದೀಗ ಮತ್ತೊಮ್ಮೆ ಜೋಡಿಯಾಗಿದ್ದಾರೆ. ಎಸ್. ಪಾರ್ವತಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...