alex Certify ರಶ್ಮಿಕಾ ಮಂದಣ್ಣ ಜಿಮ್ ಕಸರತ್ತು ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಶ್ಮಿಕಾ ಮಂದಣ್ಣ ಜಿಮ್ ಕಸರತ್ತು ವಿಡಿಯೋ ವೈರಲ್

‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಈಗ ಟಾಲಿವುಡ್ ಹಾಗೂ ಕಾಲಿವುಡ್ ನಲ್ಲೂ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅವರ ವರ್ಕೌಟ್ ವಿಡಿಯೋ ವೈರಲ್ ಆಗಿದೆ.

ರಶ್ಮಿಕಾ ಮಂದಣ್ಣ ತಮ್ಮ ಫಿಟ್ನೆಸ್ ಗೆ ತುಂಬಾ ಪ್ರಾಮುಖ್ಯತೆ ನೀಡುತ್ತಾರೆ. ಆಗಾಗ ಅವರ ವರ್ಕೌಟ್ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ.

ರಶ್ಮಿಕಾ ಮಂದಣ್ಣ ಅವರಿಗೆ ಸಾಕಷ್ಟು ಸಿನಿಮಾಗಳು ಈಗಾಗಲೇ ಕೈ ಬೀಸಿ ಕರೆಯುತ್ತಿವೆ. ಸದ್ಯ ಈ ನಟಿಗೆ ಸಿನಿಮಾಗಳಲ್ಲಿ ಭಾರಿ ಬೇಡಿಕೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...