alex Certify ‘ರಾಧೆ’ ಚಿತ್ರದ ಮತ್ತೊಂದು ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಧೆ’ ಚಿತ್ರದ ಮತ್ತೊಂದು ಹಾಡು ರಿಲೀಸ್

ಪ್ರಭುದೇವ ನಿರ್ದೇಶನದ ಸಲ್ಮಾನ್ ಖಾನ್ ಅಭಿನಯದ ಬಹು ನಿರೀಕ್ಷೆಯ ‘ರಾಧೆ’ ಚಿತ್ರದ ‘ದಿಲ್ ದೇ ದಿಯಾ’ ಎಂಬ ಹಾಡನ್ನು ಇಂದು ಜೀ ಮ್ಯೂಸಿಕ್ ಕಂಪನಿ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡಿನಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಹೆಜ್ಜೆ ಹಾಕಿದ್ದು, ಈ ಹಾಡು ಈಗಾಗಲೇ ಸಾಕಷ್ಟು ವೀಕ್ಷಣೆಯನ್ನು ಪಡೆದುಕೊಂಡಿದೆ.

100 ಮಿಲಿಯನ್ ವೀಕ್ಷಣೆ ಪಡೆದ ‘ಜಾನು’ ಚಿತ್ರದ ಈ ಹಾಡು

ಈ ಚಿತ್ರದಲ್ಲಿ ದಿಶಾ ಪಟಾನಿ ನಾಯಕಿಯಾಗಿ ನಟಿಸಿದ್ದಾರೆ. ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ದುವ್ವಡ ಜಗನ್ನಾಥಂ’ ಸಿನಿಮಾದ ‘ಸೀಟಿ ಮಾರ್’ ಹಾಡನ್ನು ಈ ಚಿತ್ರದಲ್ಲಿ ಬಳಸಿದ್ದು ಇತ್ತೀಚಿಗಷ್ಟೆ ಈ ಹಾಡನ್ನು ಬಿಡುಗಡೆ ಮಾಡಿದ್ದರು. ಈ ಹಾಡು ಕೇವಲ 4 ದಿನಗಳಲ್ಲಿ 55 ಮಿಲಿಯನ್ ವೀಕ್ಷಣೆ ಪಡೆದು ಭರ್ಜರಿಯಾಗಿ ಮುನ್ನುಗ್ಗುತ್ತಲೇ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...