alex Certify ‘ರಾಬರ್ಟ್’ ಚಿತ್ರದ ಜೈ ಶ್ರೀರಾಮ್ ಹಾಡು ತೆಲುಗಿನಲ್ಲಿ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಬರ್ಟ್’ ಚಿತ್ರದ ಜೈ ಶ್ರೀರಾಮ್ ಹಾಡು ತೆಲುಗಿನಲ್ಲಿ ರಿಲೀಸ್

ಮಾರ್ಚ್ 11ರಂದು ಬಿಡುಗಡೆಗೆ ಸಜ್ಜಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಸಿನಿಮಾ ಕನ್ನಡ ಹಾಗೂ ತೆಲುಗಿನಲ್ಲಿ ತೆರೆಕಾಣುತ್ತಿದ್ದು ಇಂದು ರಾಬರ್ಟ್ ಚಿತ್ರದ ಜೈ ಶ್ರೀರಾಮ್ ಲಿರಿಕಲ್ ಹಾಡನ್ನು ತೆಲುಗಿನಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಹಾಡು ರಿಲೀಸ್ ಆದ 30 ನಿಮಿಷದಲ್ಲಿ 51 ಸಾವಿರ ವೀಕ್ಷಣೆ ಹಾಗೂ 14 ಸಾವಿರ ಲೈಕ್ಸ್ ಗಳನ್ನು ಪಡೆದುಕೊಂಡಿದೆ.

4 ಮಿಲಿಯನ್ ವೀಕ್ಷಣೆ ಪಡೆದ ತಮಿಳಿನ ‘ಖರಾಬು’ ಹಾಡು

ಈ ಚಿತ್ರಕ್ಕೆ ಉಮಾಪತಿ, ಶ್ರೀನಿವಾಸ್ ಗೌಡ ಬಂಡವಾಳ ಹೂಡಿದ್ದು ಆಶಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾ ಟ್ರೈಲರ್ ಬಿಡುಗಡೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...