alex Certify ‘ರಾಬರ್ಟ್’ ಚಿತ್ರದ ತೆಲುಗಿನ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಬರ್ಟ್’ ಚಿತ್ರದ ತೆಲುಗಿನ ಟೀಸರ್ ರಿಲೀಸ್

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ‘ರಾಬರ್ಟ್’ ಚಿತ್ರದ ತೆಲುಗಿನ ಟೀಸರ್ ಅನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಿದ್ದು, ಟೀಸರ್ ರಿಲೀಸ್ ಆದ 1 ಗಂಟೆಯಲ್ಲಿ 2 ಲಕ್ಷದ 69 ಸಾವಿರ ವೀವ್ಸ್ ಹಾಗೂ 48 ಸಾವಿರ ಲೈಕ್ಸ್ ಗಳನ್ನು ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.

ಪ್ರಿಯಾಂಕ ಚೋಪ್ರಾ ಈ ಫೋಟೋ ನೋಡಿ ಅಭಿಮಾನಿಗಳು ಶಾಕ್….!

ತರುಣ್ ಸುಧೀರ್ ನಿರ್ದೇಶನದ ಈ ಚಿತ್ರದಲ್ಲಿ ಆಶಾ ಭಟ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಮಾಪತಿ ಶ್ರೀನಿವಾಸ್ ಗೌಡ ಬಂಡವಾಳ ಹೂಡಿದ್ದಾರೆ. ಮಾರ್ಚ್ 11ರಂದು ಈ ಸಿನಿಮಾ ತೆರೆಮೇಲೆ ಬರಲು ಸಜ್ಜಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...