alex Certify ‘ರಾಬರ್ಟ್’ ಚಿತ್ರದ ದೋಸ್ತಾ ಕಣೋ ವಿಡಿಯೋ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಬರ್ಟ್’ ಚಿತ್ರದ ದೋಸ್ತಾ ಕಣೋ ವಿಡಿಯೋ ಸಾಂಗ್ ರಿಲೀಸ್

ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ತರುಣ್ ಸುಧೀರ್ ನಿರ್ದೇಶನದ ‘ರಾಬರ್ಟ್’ ಚಿತ್ರದ ‘ದೋಸ್ತಾ ಕಣೋ’ ವಿಡಿಯೋ ಸಾಂಗ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಕನ್ನಡ ಹಾಗೂ ತೆಲುಗಿನಲ್ಲಿ ರಿಲೀಸ್ ಮಾಡಿದ್ದು, ಈ ಹಾಡು ಬಿಡುಗಡೆಯಾದ 30 ನಿಮಿಷಗಳಲ್ಲಿ ಕನ್ನಡದಲ್ಲಿ 35 ಸಾವಿರ ಹಾಗೂ ತೆಲುಗಿನಲ್ಲಿ 20 ಸಾವಿರ ವೀಕ್ಷಣೆ ಪಡೆದುಕೊಂಡಿದೆ.

‘ಶ್ರೀ ಕೃಷ್ಣ@ಜಿಮೇಲ್.ಡಾಟ್ ಕಾಮ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ವಿಜಯ್ ಪ್ರಕಾಶ್ ಹಾಗೂ ಹೇಮಂತ್ ಧ್ವನಿಯಲ್ಲಿ ಮೂಡಿಬಂದ ಈ ಹಾಡು ಸಾಕಷ್ಟು ಜನಪ್ರಿಯತೆ ಪಡೆದಿತ್ತು. ಇಂದು ಯುಟ್ಯೂಬ್ ನಲ್ಲಿ ಈ ಹಾಡು ಬಿಡುಗಡೆಯಾಗಿದ್ದು, ಗಾನ ಪ್ರಿಯರು ಸಂಭ್ರಮಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...