alex Certify ‘ರಾಬರ್ಟ್’ ಚಿತ್ರದ ‘ಬಾ ಬಾ ಬಾ ನಾ ರೆಡಿ’ ವಿಡಿಯೋ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಬರ್ಟ್’ ಚಿತ್ರದ ‘ಬಾ ಬಾ ಬಾ ನಾ ರೆಡಿ’ ವಿಡಿಯೋ ಸಾಂಗ್ ರಿಲೀಸ್

ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ತರುಣ್ ಸುಧೀರ್ ನಿರ್ದೇಶನದ ‘ರಾಬರ್ಟ್’ ಚಿತ್ರದ ‘ಬಾ ಬಾ ಬಾ ನಾ ರೆಡಿ’ ಹಾಡನ್ನು ಕನ್ನಡ ಹಾಗೂ ತೆಲುಗಿನಲ್ಲಿ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ.

ಬಿಡುಗಡೆಯಾದ 1 ಗಂಟೆಯಲ್ಲಿ ಕನ್ನಡದಲ್ಲಿ 53 ಸಾವಿರ ಹಾಗೂ ತೆಲುಗಿನಲ್ಲಿ 26 ಸಾವಿರ ವೀಕ್ಷಣೆ ಪಡೆಯುವ ಮೂಲಕ ಈ ಹಾಡು ಯುಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ವಿನೋದ್ ಪ್ರಭಾಕರ್ ಕೂಡ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...