alex Certify ‘ರಾಬರ್ಟ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಬರ್ಟ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ನಟನೆಯ ‘ರಾಬರ್ಟ್’ ಸಿನಿಮಾ ಮಾರ್ಚ್ 11ರಂದು ಕನ್ನಡ ಹಾಗೂ ತೆಲುಗಿನಲ್ಲಿ ರಿಲೀಸ್ ಆಗುತ್ತಿದ್ದು ಈ ಚಿತ್ರದ ‘ಕಣ್ಣು ಹೊಡಿಯಾಕ’ ಎಂಬ ಲಿರಿಕಲ್ ಸಾಂಗ್ ವೊಂದನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಕನ್ನಡ ಹಾಗೂ ತೆಲುಗಿನಲ್ಲಿ ನಿನ್ನೆ ಬಿಡುಗಡೆ ಮಾಡಲಾಗಿದೆ.

ಸ್ಮಾರ್ಟ್‌ ಫೋನ್‌ ಬಳಕೆದಾರರಿಗೆ ಶಾಕಿಂಗ್ ನ್ಯೂಸ್: ಅರಿವಿಲ್ಲದಂತೆ ಸೋರಿಕೆಯಾಗುತ್ತಿದೆ ಮಹತ್ವದ ಮಾಹಿತಿ

ಈ ಹಾಡು ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಸಾಕಷ್ಟು ವೀಕ್ಷಣೆಯನ್ನು ಪಡೆದುಕೊಂಡಿದೆ. ಉತ್ತರ ಕನ್ನಡದ ಶೈಲಿಯಲ್ಲಿ ಈ ಹಾಡು ಮೂಡಿ ಬಂದಿದ್ದು ಕನ್ನಡ ಹಾಗೂ ತೆಲುಗು ಎರಡರಲ್ಲೂ ಈ ಹಾಡು ಕೇಳಲು ತುಂಬಾ ಚೆನ್ನಾಗಿದೆ ಎಂದು ಪ್ರೇಕ್ಷಕರು ಕಮೆಂಟ್ ಮಾಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...