alex Certify ‘ರಾಮಾರ್ಜುನ’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಮಾರ್ಜುನ’ ಚಿತ್ರದ ಟ್ರೈಲರ್ ರಿಲೀಸ್

ನಟ ಅನೀಶ್ ನಿರ್ದೇಶಿಸಿ ನಾಯಕನಾಗಿ ಅಭಿಮಾನಯಿಸಿರುವ ‘ರಾಮಾರ್ಜುನ’ ಚಿತ್ರದ ಟ್ರೈಲರ್ ಅನ್ನು ಇಂದು ಯುಟ್ಯೂಬ್ ನಲ್ಲಿ ರಿಲೀಸ್ ಮಾಡಿದ್ದಾರೆ ಬಿಡುಗಡೆಯಾದ 50 ನಿಮಿಷದಲ್ಲಿ ಈ ಟ್ರೈಲರ್ 26 ಸಾವಿರ ವೀಕ್ಷಣೆಯನ್ನು ಪಡೆದುಕೊಂಡಿದೆ

ಈ ಸಿನಿಮಾದಲ್ಲಿ ನಿಶ್ವಿಕಾ ನಾಯ್ಡು ನಾಯಕಿಯಾಗಿ ನಟಿಸಿದ್ದು ಇದೊಂದು ಕಮರ್ಷಿಯಲ್ ಎಂಟರ್ ಟೈನರ್ ಸಿನಿಮಾ ಎಂದು ಹೇಳಲಾಗಿದೆ, ಜನವರಿ 29ರಂದು ರಾಜ್ಯಾದ್ಯಂತ ಈ ಚಿತ್ರ ತೆರೆಮೇಲೆ ಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...